village administrator

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದ್ದು, ಹೀಗಾಗಿ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದಂತಾಗಿದೆ. ‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಸೆ. 28ರಂದು ಅರ್ಜಿ ಸಲ್ಲಿಕೆಗೆ […]

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ Read More »

ಉದ್ಯೋಗ, ಕರ್ನಾಟಕ

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸದ್ಯಕ್ಕೆ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಸುಮಾರು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಹಾಕಿದವರ ಸಂಖ್ಯೆ 9 ಲಕ್ಷಕ್ಕೂ ಹೆಚ್ಚು, ಆದರೆ ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸದ ಕಾರಣ, ಇನ್ನು ಕೆಲವು ಸಮಸ್ಯೆ ಹಿನ್ನೆಲೆ ಅರ್ಜಿ ರಿಜೆಕ್ಟ್ ಸಹ ಆಗಿವೆ ಎನ್ನಲಾಗಿದೆ. ಮುಂದಿನ

ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ….! Read More »

ಕರ್ನಾಟಕ
Scroll to Top