ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್
(ನ್ಯೂಸ್ ಕಡಬ) newskadaba.com ಡಿ. 28: ಸ್ಯಾಂಡಲ್ವುಡ್ ಸ್ಟಾರ್ ನಟ ಯಶ್ ಅವರು ವಿಲನ್ ಪಾತ್ರದಲ್ಲಿ ನಟಿಸಲು ಬರೋಬ್ಬರಿ 200 ಕೋಟಿ ರೂ. ಸಂಭಾನೆ ಪಡೆಯುತ್ತಿದ್ದಾರೆ. ಈ ಮೂಲಕ ವಿಲನ್ ಪಾತ್ರಕ್ಕಾಗಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಎಂಬ ದಾಖಲೆಯನ್ನು ಯಶ್ ಬರೆದಿದ್ದಾರೆ. ಭಾರತದ ಅತಿ ದೊಡ್ಡ ಸಿನಿಮಾ ಪ್ರಾಜೆಕ್ಟ್ ಆಗಿರುವ ರಾಮಾಯಣ ಕತೆ ಆಧರಿತ ಸಿನಿಮಾದ ಬಜೆಟ್ 1000 ಕೋಟಿಗೂ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಯಶ್, ರಾವಣನ ಪಾತ್ರದಲ್ಲಿ ಪಾತ್ರದಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದು, ಈ […]
ವಿಲನ್ ಪಾತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದ ಯಶ್ Read More »
ಕರ್ನಾಟಕ