ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಭಾರತೀಯ ಜೀವ ವಿಮಾ ನಿಗಮದಲ್ಲಿ 8345 ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಜನವರಿ 1, 2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,650/- ರಿಂದ 90,205/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಸಾಮಾನ್ಯ […]

ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!   Read More »

ಕರ್ನಾಟಕ