ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ
(ನ್ಯೂಸ್ ಕಡಬ) newskadaba.com ಕಡಬ, ನ.19. ಟಾಟಾ ನ್ಯಾನೋ ಕಾರು ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದಲ್ಲಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ಕಾರು ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿದ್ದಾರೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಡಬ: ಟಾಟಾ ನ್ಯಾನೋ – ಬೈಕ್ ಢಿಕ್ಕಿ Read More »
ಕರಾವಳಿ
