ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ
(ನ್ಯೂಸ್ ಕಡಬ) newskadaba.com ಉಡುಪಿ, ಜೂ. 20. ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೇ ಮಲತಾಯಿ […]
ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ Read More »
ಕರಾವಳಿ
