ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಉತ್ತರ ಪ್ರದೇಶದ ಸಂಭಾಲ್ನಲ್ಲಿ ಮಸೀದಿ ಸಮೀಕ್ಷೆ ಕುರಿತು ಭಾನುವಾರ ಭುಗಿಲೆದ್ದಿರುವ ಹಿಂಸಾಚಾರ ಆತಂಕ ಹೆಚ್ಚಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಹತ್ಯೆಯಾಗಿದ್ದ, 20 ಪೊಲೀಸರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಭಾನುವಾರ ಬೆಳಿಗ್ಗೆ ಸಂಭಾಲ್ನಲ್ಲಿ ಘರ್ಷಣೆ ಕಾರಣವಾಗಿತ್ತು. ಇನ್ನು ಘರ್ಷಣೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು […]

ಉತ್ತರ ಪ್ರದೇಶದ ಸಂಭಾಲ್ನಲ್ಲಿ ಭುಗಿಲೆದ್ದ ಹಿಂಸಾಚಾರ, ನಾಲ್ವರ ಸಾವು Read More »

ರಾಷ್ಟ್ರೀಯ ನ್ಯೂಸ್