800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ !
(ನ್ಯೂಸ್ ಕಡಬ)newskadaba.com ನವದೆಹಲಿ, ಜ.21. ವಿಪ್ರೋ ಇದೀಗ ಸುಮಾರು 800 ಮಂದಿ ಹೊಸ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ವರದಿಯಾಗಿದೆ. ಆಂತರಿಕ ಪರೀಕ್ಷೆ ನಡೆಸಿ ಕಳಪೆ ಕಾರ್ಯಕ್ಷಮತೆಯ ಕಾರಣ ನೀಡಿ ಉದ್ಯೋಗಿಗಳನ್ನು ವಜಾಗೊಳಿಸಿರುವುದು ತಿಳಿದುಬಂದಿದೆ. ಈ ಕುರಿತು ವಿಪ್ರೋ ಪ್ರತಿಕ್ರಿಯೆ ನೀಡಿದ್ದು, ನಾವು ಅತ್ಯುನ್ನತ ಗುಣಮಟ್ಟವನ್ನು ಬಯಸುತ್ತೇವೆ. ನಾವು ನಿಗದಿಪಡಿಸಿರುವ ಗುರಿಯ ಮಾನದಂಡಗಳಿಗೆ ಅನುಗುಣವಾಗಿ, ಪ್ರತಿಯೊಬ್ಬ ಹೊಸ ಉದ್ಯೋಗಿ ಕೂಡ ಅವರಿಗೆ ನೀಡಲಾದ ಕೆಲಸದ ಕ್ಷೇತ್ರದಲ್ಲಿ ನಿರ್ದಿಷ್ಟ ಮಟ್ಟದ ಪ್ರಾವೀಣ್ಯತೆಯನ್ನು ಹೊಂದಿರಬೇಕೆಂದು ನಾವು ನಿರೀಕ್ಷಿಸುತ್ತೇವೆ. ಸಂಸ್ಥೆಯ ವ್ಯವಹಾರ […]
800 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ ! Read More »
ರಾಷ್ಟ್ರೀಯ ನ್ಯೂಸ್
