ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ
(ನ್ಯೂಸ್ ಕಡಬ) newskadaba.com ಮಣಿಪುರ, ಜು. 21. ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣದ ವೀಡಿಯೊ ವೈರಲ್ ಆದ ಎರಡು ದಿನಗಳ ಬಳಿಕ ಪ್ರಮುಖ ಆರೋಪಿ ಮನೆಗೆ ಪ್ರತಿಭಟನಾಕಾರರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ. ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮೇ. 4ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಲಾಗಿತ್ತು. ಅಲ್ಲದೇ ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡಾ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು […]
ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ಮನೆಗೆ ಬೆಂಕಿ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
