ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ. 1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
(ನ್ಯೂಸ್ ಕಡಬ) newskadaba.com, ಜ.16 : ಕಳೆದ ಐದು ಇನ್ನಿಂಗ್ಸ್ಗಳಲ್ಲಿಯೂ 50 ಪ್ಲಸ್ ಇನ್ನಿಂಗ್ಸ್ ಆಡಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 4 ವರ್ಷ 9 ತಿಂಗಳ ನಂತರ ಮತ್ತೊಮ್ಮೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಇತ್ತೀಚಿನ ಏಕದಿನ ಶ್ರೇಯಾಂಕದಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 1736 ದಿನಗಳ ನಂತರ ಮತ್ತೊಮ್ಮೆ ಏಕದಿನ ಕ್ರಿಕೆಟ್‌ನಲ್ಲಿ ನಂಬರ್ ಒನ್ ಬ್ಯಾಟ್ಸ್‌ಮನ್ ಆಗಿದ್ದಾರೆ. ವಿರಾಟ್ ಕೊಹ್ಲಿ ಏಪ್ರಿಲ್ […]
ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ. 1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ Read More »
ಕ್ರೀಡಾ ನ್ಯೂಸ್
