ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ
(ನ್ಯೂಸ್ ಕಡಬ) newskadaba.com, ಸೆ.04 ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪಾಲಿಗೆ ಜೂನ್ 4 ಕರಾಳ ದಿನವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಈ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಇನ್ನೂ ಹಲವರು ಗಾಯಗೊಂಡಿದ್ದರು. “ಜೂನ್ 4 ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿತು” ಎಂದು ಈ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಕೂಡ […]
ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ Read More »
ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್



