ಭಾರತೀಯರಿಗೆ ವೀಸಾ ನಿಯಮಗಳನ್ನು ಸಡಿಲಿಸುವುದಿಲ್ಲ-ಬ್ರಿಟನ್ ಪ್ರಧಾನಿ
(ನ್ಯೂಸ್ ಕಡಬ) newskadaba.com, ಅ.08: ಮುಂಬೈ: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಭಾರತ ಪ್ರವಾಸದಲ್ಲಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಮತ್ತು ಮಹಾರಾಷ್ಟ್ರ ರಾಜ್ಯಪಾಲ ಆಚಾರ್ಯ ಬರಮಾಡಿಕೊಂಡರು. ಭಾರತ ಭೇಟಿ ಕುರಿತು ಮಾತನಾಡಿದ ಅವರು, ಭಾರತೀಯ ಪ್ರಜೆಗಳಿಗೆ ವೀಸಾ ನಿಯಮಗಳನ್ನು ಸಡಿಲಿಸುವುದನ್ನು ತಳ್ಳಿಹಾಕಿದ್ದಾರೆ. ಮುಂಬೈಗೆ ವಿಮಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸ್ಟಾರ್ಮರ್, ಭಾರತೀಯ ಕಾರ್ಮಿಕರಿಗೆ ಹೆಚ್ಚಿನ […]
ಭಾರತೀಯರಿಗೆ ವೀಸಾ ನಿಯಮಗಳನ್ನು ಸಡಿಲಿಸುವುದಿಲ್ಲ-ಬ್ರಿಟನ್ ಪ್ರಧಾನಿ Read More »
ಕರಾವಳಿ
