ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ

(ನ್ಯೂಸ್ ಕಡಬ) newskadaba.com ಜು. 04. ಕಣ್ಣಿನ ಆರೋಗ್ಯವು ಪ್ರತಿಯೊಬ್ಬರಿಗೂ ಪ್ರಾಮುಖ್ಯವಾಗಿದ್ದು ನಿಯಮಿತವಾಗಿ ಕಣ್ಣುಗಳನ್ನು ಪರೀಕ್ಷಿಸಿ ರಕ್ಷಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ  ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಉಚಿತ ಕನ್ನಡಕ ವಿತರಿಸಿ ಮಾತನಾಡಿ, ದೃಷ್ಟಿಯು ಪ್ರತಿಯೊಬ್ಬ ಮಾನವನ ಅತ್ಯುನ್ನತ ಸೃಷ್ಟಿಯಾಗಿದ್ದು, ಕಣ್ಣಿನ ಆರೋಗ್ಯದಲ್ಲಿ  ನಿರ್ಲಕ್ಷ್ಯವಹಿಸುವುದು ಸಲ್ಲದು ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ […]

ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ Read More »

ಕರಾವಳಿ