visit

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 12. ಬಳ್ಳಾರಿ ಜೈಲಿನಲ್ಲಿ ಕೈದಿಯಾಗಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ತೂಗುದೀಪ, ಸಂಬಂಧಿ ಸುಶಾಂತ್ ನಾಯ್ಡು ಹಾಗೂ ವಕೀಲ ಸುನೀಲ್ ಗುರುವಾರದಂದು ಭೇಟಿ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಪತಿಗೊಸ್ಕರ ಡ್ರೈ ಫ್ರೂಟ್ಸ್, ಬಿಸ್ಕಟ್ ಹಾಗೂ ದೇವರ ಪ್ರಸಾದವಿರುವ ಬ್ಯಾಗ್ ತಂದಿದ್ದು, ಎಲ್ಲವನ್ನೂ ತಪಾಸನೆ ನಡೆಸಿದ ಬಳಿಕ ಒಳಗೆ ತೆಗೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ವಿಜಯಲಕ್ಷ್ಮೀ, ವಕೀಲರು ಮತ್ತು ಸಹೋದರ ದಿನಕರ್ ಜೊತೆ ಚಾರ್ಜ್ ಶೀಟ್ ಸಮೇತ ಜೈಲಿಗೆ […]

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ Read More »

ಕರ್ನಾಟಕ

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರದಂದು ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಲ್ಲಿದ್ದ ಆಯನೂರ್ ಮಂಜುನಾಥ್, ಬಳಿಕ ಕಾಂಗ್ರೆಸ್ ಕದ ತಟ್ಟಿ ಕೊನೆಗೆ ಜೆಡಿಎಸ್ ಸೇರಿದ್ದರು. ಇದೀಗ ಮಾಜಿ ಸಂಸದ ಆಯನೂರು ಮಂಜುನಾಥ್‌ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಪರಿಷತ್‌ ಚುನಾವಣೆಗೆ ಈಗಾಗಲೇ ಆಯನೂರು ಮಂಜುನಾಥ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ, ಇಂದು ಆಯನೂರು, ಡಿಸಿಎಂ ಡಿಕೆಶಿ ಅವರನ್ನು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಅವರು ಕೆಲವು

ವದಂತಿ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಆಯನೂರು ಮಂಜುನಾಥ್ Read More »

ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 26. ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ ರವರು ಧರ್ಮಸ್ಥಳ ಕ್ಷೇತ್ರದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನ ಪಡೆದು ಸೇವೆ ನೆರವೇರಿಸಿ ಬಳಿಕ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪ್ರಸಾದ ಸ್ವೀಕರಿಸಿ, ನಂತರ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಬಳಿಕ ಆಡಳಿತ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ Read More »

ಕರಾವಳಿ, ಕ್ರೀಡಾ ನ್ಯೂಸ್

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೇ 17ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಬೆಳ್ತಂಗಡಿಯಲ್ಲಿ 17ರಂದು ಏರ್ಪಡಿಸಿರುವ ತಾಲ್ಲೂಕು ಮಟ್ಟದ ಕಬಡ್ಡಿ ಟೂರ್ನಿಯನ್ನು ಸಿದ್ದರಾಮಯ್ಯ ಉದ್ಘಾಟಿಸುವರು. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.        

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್
Scroll to Top