ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ವಿಟ್ಲ, ನ. 12. ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸನನ್ ಇಂದು ಬೆಳಗ್ಗೆ ಕಾರಿನಲ್ಲಿ ವಿಟ್ಲ-ಕಬಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟುವಿನ ಅರ್ಕೆಜಾಲು ಎಂಬಲ್ಲಿನ ಒಳ ರಸ್ತೆಯಿಂದ ಯತೀಶ್ ಚಲಾಯಿಸುತ್ತಿದ್ದ ಬೈಕ್ ಏಕಾಏಕಿ ಮುಖ್ಯರಸ್ತೆಗೆ ನುಗ್ಗಿದ್ದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ […]

ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ