ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ
(ನ್ಯೂಸ್ ಕಡಬ) newskadaba.com ವಿಟ್ಲ, ಜು.14. ಕೋಳಿ ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿದ್ದ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ವಿಟ್ಲದಲ್ಲಿ ನಡೆದಿದೆ. ಪೆರಿಯಲ್ತಡ್ಕ – ಸಾರಡ್ಕ ರಸ್ತೆಯ ವಿಟ್ಲ ಸಮೀಪದ ಕೂರೇಲು ಎಂಬಲ್ಲಿ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆಯ ಕೆಳಗಿನ ಪ್ರದೇಶದಲ್ಲಿದ್ದ ಹಂಚಿನ ಮನೆಯ ಮೇಲ್ಛಾವಣಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಮನೆಯೊಳಗೆ ಮಲಗಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಹೊರಬರಲಾರದೆ […]
ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ Read More »
ಕರಾವಳಿ, ಕರ್ನಾಟಕ
