ಅಡ್ಯನಡ್ಕ: ನೇಣು ಬಿಗಿದು ಶಿಕ್ಷಕಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ವಿಟ್ಲ, ಜು.16. ಶಿಕ್ಷಕಿಯೋರ್ವರು ಫ್ಯಾನ್‍ವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಅಡ್ಯನಡ್ಕ ಸರಕಾರಿ ಶಾಲೆಯ ಶಿಕ್ಷಕಿ ರತ್ನ(45) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಮೃತದೇಹದ ಸಮೀಪ ಡೆತ್‍ನೋಟ್ ದೊರೆತಿದ್ದು, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ವಿಟ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಡ್ಯನಡ್ಕ: ನೇಣು ಬಿಗಿದು ಶಿಕ್ಷಕಿ ಆತ್ಮಹತ್ಯೆ Read More »
ಕರಾವಳಿ
