vittla

ವಿಟ್ಲ: ವಿಕಲಚೇತನರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ದೃಷ್ಠಿಯಿಂದ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ:- ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45 […]

ವಿಟ್ಲ: ವಿಕಲಚೇತನರಿಂದ ಅರ್ಜಿ ಆಹ್ವಾನ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ,ಸೆ.03, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ವಿಟ್ಲ ಘಟಕ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ವಿಟ್ಲದ ಕಡಂಬು ಕಲ್ಕುಡ ಕಲ್ಲುರ್ಟಿ ಕೊಡಮಣಿತ್ತಾಯ ದೈವಸ್ಥಾನದ ವಠಾರದಲ್ಲಿ  ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಗೃಹರಕ್ಷಕ ದಳದ ಜಿಲ್ಲಾ ಕಮಾಡೆಂಟ್ ಮುರಳಿ ಮೋಹನ್ ಚೂಂತಾರು ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹರಕ್ಷಕ ದಳದ 14 ಘಟಕಗಳಿವೆ. ಪ್ರತಿ ಘಟಕಗಳಲ್ಲಿ ವನಮಹೋತ್ಸವ ಆಚರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಒಂದು ಸಾವಿರ ಸಿಬ್ಬಂದಿಗಳಿದ್ದು, ಒಬ್ಬ ಗೃಹರಕ್ಷಕ ದಳದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ

(ನ್ಯೂಸ್ ಕಡಬ) newskadaba.com ವಿಟ್ಲ, ಆ.31. ಇಲ್ಲಿನ ಸ್ಥಳೀಯ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಪಬ್ಲಿಕ್ ಟಾಯ್ಲೆಟ್ ಒಳಗೆ ಸರಸವಾಡುತ್ತಿದ್ದ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಪ್ರಸಂಗ ವಿಟ್ಲ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕರು ಅನುಮಾನಗೊಂಡು ಬಾಗಿಲು ತಟ್ಟಿದಾಗ ವಿದ್ಯಾರ್ಥಿ ಹೊರಬಂದಿದ್ದಾನೆ. ಆ ಬಳಿಕ ಮುಖಕ್ಕೆ ಬಟ್ಟೆ ಹಾಕಿಕೊಂಡಿದ್ದ ವಿದ್ಯಾರ್ಥಿನಿಯೂ ಹೊರಬಂದು ಓಡಿ ಪರಾರಿಯಾಗಿದ್ದಾಳೆ. ಇಬ್ಬರೂ ಸಾರ್ವಜನಿಕರ ಕೈಗೆ ಸಿಕ್ಕಿರುವ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವಿಡಿಯೋ ವೈರಲ್

ಸಹಪಾಠಿ ವಿದ್ಯಾರ್ಥಿನಿ ಜೊತೆ ಟಾಯ್ಲೆಟ್‍ನಲ್ಲಿ ಸರಸ ಸಲ್ಲಾಪ ► ವಿಟ್ಲದ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾದ ವಿಡಿಯೋ Read More »

ಕರಾವಳಿ
Scroll to Top