“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಸ್ವಾಮಿ ವಿವೇಕಾನಂದರು ನಡೆದು ಬಂದ ದಾರಿಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಬೇಕು. ಅವರ ಚಿಂತನೆಗಳನ್ನು ನಿರಂತರ ಅಭ್ಯಾಸಿಸಬೇಕು. ಅದುವೇ ಈ ಕಾರ್ಯಕ್ರಮ ಉದ್ದೇಶವಾಗಿದೆ. ವಿವೇಕಾನಂದರು ಇಡೀ ದೇಶಕ್ಕೆ ಸಂಸ್ಕೃತಿಯನ್ನು ಸಾರಿದ ವ್ಯಕ್ತಿ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸ್ವಾಮಿ ವಿವೇಕಾನಂದರು ಇಡೀ ಪ್ರಪಂಚದಲ್ಲಿ ಬದುಕಲು ಕಲಿಸಲು ಕಲಿಸಿಕೊಟ್ಟ ಮಹಾನ್ ವ್ಯಕ್ತಿ. ನಾವು […]

“ಬದುಕಲು ಕಲಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದ” – ವಿವೇಕಾನಂದ ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ