ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟು ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ `ದೇಕೋ ಅಪ್ನಾ ದೇಶ್, ಪೀಪಲ್ಸ್ ಚಾಯ್ಸ್ -2024` ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಕಾರ್ಯಕ್ರಮದ ಭಾಗವಾಗಿ ನಾಗರಿಕರು ಹಾಗೂ ಪ್ರವಾಸಿಗರು ಆಧ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ಮೈ ಗವರ್ನಮೆಂಟ್ ವೇದಿಕೆಯಡಿ […]

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟು ಮಾಡಿ Read More »

ಕರಾವಳಿ, ಕರ್ನಾಟಕ