ಮತಗಳ್ಳತನ ಆರೋಪ: ‘ಭಾರತದ ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’- ಬ್ರೆಜಿಲ್ ಮಾಡೆಲ್ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com, ನ.06: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪವನ್ನು ಸ್ವತಃ ಬ್ರೆಜಿಲಿಯನ್ ಮಾಡೆಲ್ ಲ್ಲಗಲ್ಲಗಳೆದು ಸ್ಪಷ್ಟನೆ ನೀಡಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್ ರೂಪದರ್ಶಿ 22 ಕಡೆ ಮತ ಚಲಾಯಿಸಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಆರೋಪದ ಬಗ್ಗೆ ಬ್ರೆಜಿಲ್ ಮಾಡೆಲ್ ಲಾರಿಸಾ ಪ್ರತಿಕ್ರಿಯೆ ನೀಡಿದ್ದಾರೆ. ಅವರು ನನ್ನ ಹಳೆಯ ಫೋಟೊ ಬಳಸಿ ಸೀಮಾ ಮತ್ತು ಸರಸ್ವತಿ […]
ಮತಗಳ್ಳತನ ಆರೋಪ: ‘ಭಾರತದ ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ’- ಬ್ರೆಜಿಲ್ ಮಾಡೆಲ್ ಸ್ಪಷ್ಟನೆ Read More »
ಕರಾವಳಿ
