ಮತಗಳ್ಳತನ: ‘ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ’- ಸಿಎಂ

(ನ್ಯೂಸ್ ಕಡಬ) newskadaba.com, ಜು. 31: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮಾಡಲು ಬರುತ್ತಿದ್ದಾರೆ. ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು […]

ಮತಗಳ್ಳತನ: ‘ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ’- ಸಿಎಂ Read More »

ಕರಾವಳಿ, ಕರ್ನಾಟಕ