ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ […]
ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ Read More »
ಕರಾವಳಿ
