ಇನ್ನು 12 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ : ಕೇಂದ್ರ ಚುನಾವಣಾ ಆಯೋಗ
(ನ್ಯೂಸ್ ಕಡಬ) newskadaba.com, ಅ..24: ಇತ್ತೀಚೆಗೆ ಬಿಹಾರದಲ್ಲಿ ಯಶಸ್ವಿಯಾಗಿ ನಡೆಸಲಾದ ವಿಶೇಷ ಮತಪಟ್ಟಿ ಪರಿಷ್ಕರಣೆಯನ್ನು ಇನ್ನೂ 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ನವೆಂಬರ್ 4ರಿಂದ ಆರಂಭವಾಗಲಿರುವ ಈ ಪ್ರಕ್ರಿಯೆ 2026ರ ಫೆ.7ರಂದು ಅಂತಿಮ ಪಟ್ಟಿ ಪ್ರಕಟಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಆಯೋಗ ಮಾಹಿತಿ ನೀಡಿದೆ. ಆದರೆ ಈ ಹಂತದಲ್ಲಿ ಕರ್ನಾಟಕದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯದು. ಈ ನಡುವೆ ಆಯೋಗದ ಘೋಷಣೆಗೆ ಅಪಸ್ವರವೆತ್ತಿರುವ ಕಾಂಗ್ರೆಸ್, ‘ಇದರಿಂದ ಮತದಾರರಿಗಾಗಲಿ, ವಿಪಕ್ಷಗಳಿಗಾಗಲಿ […]
ಇನ್ನು 12 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ : ಕೇಂದ್ರ ಚುನಾವಣಾ ಆಯೋಗ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
