ವಕ್ಫ್ ಬೋರ್ಡ್ ವಿರುದ್ದ ಪ್ರಧಾನಿಗೆ ಪತ್ರ ಬರೆದ ಯತ್ನಾಳ್..!
(ನ್ಯೂಸ್ ಕಡಬ) newskadaba.com ನ. 01. ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಂದು ಪಾಕಿಸ್ತಾನ ಸೃಷ್ಟಿಯಾಗಲು ಬಿಡಬಾರದು. ಆ ಕಾರಣದಿಂದ ನಾನು ಪ್ರಧಾನಿಯವರಿಗೆ ಪತ್ರ ಬರೆದಿದ್ದೇನೆ. ಈ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಬೇಕು. ಇಲ್ಲವಾದರೆ ರೈತರು, ಮಠ-ಮಂದಿರಗಳು, ಗ್ರಾಮಗಳನ್ನು ವಕ್ಫ್ ಎನ್ನಲಾಗುತ್ತದೆ. ನೆಹರು, ಗಾಂಧಿ ಮಾಡಿದ […]
ವಕ್ಫ್ ಬೋರ್ಡ್ ವಿರುದ್ದ ಪ್ರಧಾನಿಗೆ ಪತ್ರ ಬರೆದ ಯತ್ನಾಳ್..! Read More »
ಕರ್ನಾಟಕ