ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ಕೇಂದ್ರ ಸರಕಾರದ ಉದ್ದೇಶಿತ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಪರಿಶೀಲನೆಗೆ ನೇಮಿಸಲಾಗಿದ್ದ ಸಂಸದೀಯ ಸಮಿತಿಯು 1.2 ಕೋಟಿ ಈಮೇಲ್ ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.   ಬಿಜೆಪಿ ನಾಯಕ ಜಗದಾಂಬಿಕಾ ಪಾಲ್ ಅವರ ಅಧ್ಯಕ್ಷತೆಯ ಜಂಟಿ ಸಮಿತಿಯು ಮಸೂದೆ ಪರ 75,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ ಎಂದು ಸಂಸದೀಯ ಮೂಲಗಳು ತಿಳಿಸಿವೆ. ಅಲ್ಲದೇ ಈಮೇಲ್ ಪ್ರತಿಕ್ರಿಯೆಗಳನ್ನು ವರ್ಗೀಕರಿಸಲು ಮತ್ತು ಪರಿಶೀಲಿಸಲು 15 ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿಯೂ ಮೂಲಗಳು ತಿಳಿಸಿವೆ. ಸಮಿತಿಯು ಕಳೆದ ತಿಂಗಳು ಸಾರ್ವಜನಿಕರಿಂದ, […]

ವಕ್ಫ್ ತಿದ್ದುಪಡಿ ಮಸೂದೆ- 1.2 ಕೋಟಿ ಈಮೇಲ್ ಸ್ವೀಕರಿಸಿದ ಸಂಸದೀಯ ಸಮಿತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್