ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ
(ನ್ಯೂಸ್ ಕಡಬ) newskadaba.com, ಎ.04 : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು. ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ […]
ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ Read More »
ಕರ್ನಾಟಕ
