1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ
(ನ್ಯೂಸ್ ಕಡಬ) newskadaba.com, ಅ.17 ಮಂಗಳೂರು: ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ತಿಮ್ಮಪ್ಪ ಆಳ್ವ(85) ಗುರುವಾರ(ಅ.16) ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕ್ರಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ […]
1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
