ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ
(ನ್ಯೂಸ್ ಕಡಬ) newskadaba.com, ಆ.17: ಬೆಂಗಳೂರಿನ ನಗರ್ತಪೇಟೆಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿದುರಂತ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಡಿಕೆ ಶಿವಕುಮಾರ್, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಇಂದು ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದ್ದೇನೆ. […]
ಕಟ್ಟಡ ಮಾಲೀಕರಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ Read More »
ಕರ್ನಾಟಕ
