ಇಸ್ಲಾಮಾಬಾದ್: ಆತ್ಮಾಹುತಿ ಬಾಂಬ್ ದಾಳಿಯನ್ನು ಒಪ್ಪಿಕೊಂಡ ಪಾಕ್ ತಾಲಿಬಾನ್- ಮತ್ತಷ್ಟು ದಾಳಿಗಳ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ನ.13: ಇಸ್ಲಾಮಾಬಾದ್​​ನಲ್ಲಿ ಕನಿಷ್ಠ 12 ಜನರ ಸಾವಿಗೆ ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್ ಹೊತ್ತಿದೆ. ಮತ್ತಷ್ಟು ದಾಳಿಗಳನ್ನು ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ಇದು ದೇಶದ ರಾಜಧಾನಿಯ ಮೇಲೆ ಉಗ್ರಗಾಮಿ ಗುಂಪು ನಡೆಸಿದ ದಾಳಿಯಾಗಿದೆ. ಪಾಕಿಸ್ತಾನದ ಇಸ್ಲಾಮಿಕ್ ಅಲ್ಲದ ಕಾನೂನುಗಳ ಅಡಿಯಲ್ಲಿ ತೀರ್ಪುಗಳನ್ನು ಜಾರಿಗೊಳಿಸಿದ ನ್ಯಾಯಮೂರ್ತಿಗಳು, ವಕೀಲರು ಮತ್ತು ಅಧಿಕಾರಿಗಳನ್ನು ಗುರಿಯಾಗಿಸಲಾಗಿತ್ತು. ಇಸ್ಲಾಮಾಬಾದ್‌ನಲ್ಲಿ ನ್ಯಾಯಾಲಯದ ಮೇಲೆ ದಾಳಿ ಮಾಡಲಾಗಿತ್ತು. ಎಲ್ಲರೂ ಗಾಬರಿಯಿಂದ ಒಳಗೆ ಓಡಲು ಪ್ರಾರಂಭಿಸಿದರು. ಮುಂಭಾಗದ ಗೇಟ್‌ನಲ್ಲಿ ಕನಿಷ್ಠ ಐದು […]

ಇಸ್ಲಾಮಾಬಾದ್: ಆತ್ಮಾಹುತಿ ಬಾಂಬ್ ದಾಳಿಯನ್ನು ಒಪ್ಪಿಕೊಂಡ ಪಾಕ್ ತಾಲಿಬಾನ್- ಮತ್ತಷ್ಟು ದಾಳಿಗಳ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್