ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ
(ನ್ಯೂಸ್ ಕಡಬ)newskadaba.com ಸುಳ್ಯ, ಅ. 07. ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ತಮಿಳುನಾಡಿನ ಕೋಳಿ ಕರಣ್ ಎಂಬಾತ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಅ. 5ರಂದು ಪೊಲೀಸರು ಬಂಧಿಸಿ ಸುಳ್ಯದ ಕೋರ್ಟ್ ಗೆ […]
ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ Read More »
ಕರಾವಳಿ, ಕ್ರೈಮ್ ನ್ಯೂಸ್
