ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ
(ನ್ಯೂಸ್ ಕಡಬ) newskadaba.com, ಸೆ. 27 ವಾಷಿಂಗ್ಟನ್ : ಪಾಕಿಸ್ತಾನ ಭಯೋತ್ಪಾದನೆಯನ್ನು ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತೀಯ ರಾಜತಾಂತ್ರಿಕರಾಗಿರುವ ಪೆಟಲ್ ಗೆಹ್ಲೋಟ್ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಗೆ ಭಾರತ ತಕ್ಕ ಉತ್ತರ ನೀಡಿದೆ .ಪಾಕಿಸ್ತಾನದ ವಾಯುಪಡೆಯು ಏಳು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಷರೀಫ್ ಹೇಳಿದ್ದಾರೆ. ನಾನು ಪ್ರಧಾನಿ ಷರೀಫ್ ಅವರ ಭಾಷಣ ಕೇಳಿದೆ. ಪಾಕಿಸ್ತಾನ ಭಯೋತ್ಪಾದನೆಯನ್ನ ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.”ಶೆಹಬಾಜ್ […]
ವಾಷಿಂಗ್ಟನ್ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರಧಾನಿಯನ್ನ ತರಾಟೆಗೆ ತೆಗೆದುಕೊಂಡ ಭಾರತ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
