ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಸೆ.20 ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೆರ್ಪೆಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ನಗರ ಪಂಚಾಯತಿ ಕಸ ವಿಲೇವಾರಿ ಘಟಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕಲ್ಚೆರ್ಪೆ ಸಮೀಪದ ಜನರು ಒತ್ತಾಯಿಸಿದ್ದಾರೆ. ಒಂದು ವೇಳೆ ತಪ್ಪಿದಲ್ಲಿ ಸುಳ್ಯ ನಗರ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಸ್ಥಳೀಯರು ಎಚ್ಚರಿ ನೀಡಿದ್ದಾರೆ. ಸುಮಾರು 6 ತಿಂಗಳ ಹಿಂದೆ ಶಾಸಕರ ಮತ್ತು ನಗರ ಪಂಚಾಯತ್ ಆಡಳಿತ ಮಂಡಳಿಯವರ […]

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್