ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ ಸಾಧ್ಯತೆ
(ನ್ಯೂಸ್ ಕಡಬ) newskadaba.com ಡಿ. 05 ಬೆಂಗಳೂರು: ಬೆಂಗಳೂರಿಗರಿಗೆ ಮುಂದಿನ ವರ್ಷದ ಆರಂಭದಿಂದ ನೀರಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ. BWSSB ನೀರಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತಿದೆ. ನೀರಿನ ದರ ಪರಿಷ್ಕರಣೆಗೆ ಬೆಂಬಲ ನೀಡುವಂತೆ BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನಗರದ ಎಲ್ಲಾ 27 ಶಾಸಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮಂಡಳಿಯು ಎದುರಿಸುತ್ತಿರುವ […]
ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ ಸಾಧ್ಯತೆ Read More »
ಕರ್ನಾಟಕ