ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…!

(ನ್ಯೂಸ್ ಕಡಬ) newskadaba.com ಕೇರಳ, ಸೆ. 12. ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನು ಕಳೆದುಕೊಂಡು ನೊಂದಿದ್ದ ಯುವತಿಯು ಇದೀಗ ಮದುವೆಯಾಗಬೇಕಿದ್ದ ವರನನ್ನೂ ಕಳೆದುಕೊಂಡು ಬರಸಿಡಿಲು ಬಡಿದಂತಾಗಿದೆ. ಕಳೆದ ಜುಲೈ ತಿಂಗಳಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಇದೀಗ ಆಕೆ ಮದುವೆಯಾಗಬೇಕಿದ್ದ ವರ ಜೆನ್ಸನ್ ಕೂಡಾ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಜೆನ್ಸನ್​ ಪ್ರಯಾಣಿಸುತ್ತಿದ್ದ ಕಾರು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಶೃತಿ, […]

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…! Read More »

ಕರಾವಳಿ