“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB

(ನ್ಯೂಸ್ ಕಡಬ) newskadaba.com ಆ. 28. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಕಳೆದಿದ್ದು, ಇದೀಗ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದೆ..   ಆರ್ ಸಿಬಿ ಟ್ವೀಟರ್ ಖಾತೆಯಲ್ಲಿ 3 ತಿಂಗಳ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ […]

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB Read More »

ಕ್ರೀಡಾ ನ್ಯೂಸ್