ʼಜಗತ್ತನ್ನು 150 ಬಾರಿ ಸ್ಫೋಟಿಸುವಷ್ಟು ಪರಮಾಣು ಶಸ್ತ್ರಾಸ್ತ್ರ ಇದೆ; ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್
(ನ್ಯೂಸ್ ಕಡಬ) newskadaba.com, ನ.03 ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 1992 ರಲ್ಲಿ ಸ್ಥಗಿತಗೊಳಿಸಿದ್ದ ಪರಮಾಣು ಶಸ್ತ್ರಾಸ್ತ್ರ ಪುನರ್ ಆರಂಭಿಸುವುದಾಗಿ ಘೋಷಣೆ ಮಾಡಿದ ಕೆಲವೇ ದಿನಗಳ ಬಳಿಕ ಜಗತ್ತನ್ನು 150 ಬಾರಿ ಸ್ಫೋಟಿಸಲು ನಮ್ಮಲ್ಲಿ ಸಾಕಷ್ಟು ಪರಮಾಣು ಶಸ್ತ್ರಾಸ್ತ್ರಗಳಿವೆ ಎಂದು ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ಎಂದು ಆರೋಪಿಸುತ್ತಿರುವ ಮಧ್ಯೆ ಈ ಹೇಳಿಕೆಗಳು ಬಂದಿವೆ. ಬೀಜಿಂಗ್ ಅಮೆರಿಕದ ಬೌದ್ಧಿಕ ಆಸ್ತಿ ಮತ್ತು ಅಮೆರಿಕನ್ನರ ವೈಯಕ್ತಿಕ ಡೇಟಾವನ್ನು ಕದ್ದ ಆರೋಪವನ್ನೂ ಹೊಂದಿದೆ. ಚೀನಾ ಬಗ್ಗೆ ಮಾತನಾಡಿದ ಅವರು ಇದು ತುಂಬಾ ಸ್ಪರ್ಧಾತ್ಮಕ […]

