“ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ” – ಲಕ್ಷ್ಮೀ ಹೆಬ್ಬಾಳ್ಕರ್
(ನ್ಯೂಸ್ ಕಡಬ) newskadaba.com, ನ.19 ತುಮಕೂರು: ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡ್ತೀವಿ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು………… ನ.28ಕ್ಕೆ ನಾವು ಅಂಗನವಾಡಿ ಆರಂಭಿಸಿ 50 ವರ್ಷ ಆಯಿತು. ಕರ್ನಾಟಕದಿಂದಲೇ ಅಂಗನವಾಡಿ […]
“ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ” – ಲಕ್ಷ್ಮೀ ಹೆಬ್ಬಾಳ್ಕರ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
