ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.29, ವೈನ್ ಶಾಪ್‍ ಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್, ಮಚ್ಚು ಹಿಡಿದು ಕ್ಯಾಶಿಯರ್ ನನ್ನು ಬೆದರಿಸಿ ನಗದು ದೋಚಿರೋ ಘಟನೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯ ಗೊಲ್ಲಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಹೈವೇಗಳಲ್ಲಿ ಬಾರ್ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗೊಲ್ಲಹಳ್ಳಿಯಲ್ಲಿ ಹೊಸದಾಗಿ ವೈನ್ಸ್ ಶಾಪ್‍ವೊಂದನ್ನು ತೆರೆಯಲಾಗಿತ್ತು. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಮಂಕಿ ಕ್ಯಾಪ್ ಹಾಕಿಕೊಂಡು ಶಾಪ್ ಒಳಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್ ಬೀಸಿ ಕ್ಯಾಶಿಯರ್‍ನನ್ನ ಬೆದರಿಸಿದ್ದಾರೆ. ಬಳಿಕ ಕೌಂಟರ್‍ನಲ್ಲಿದ್ದ ಹಣವನ್ನು ದೋಚಿ […]

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ Read More »

ಕರ್ನಾಟಕ