ರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
(ನ್ಯೂಸ್ ಕಡಬ) newskadaba.com ಡಿ. 23 ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ರಾಜ್ಯದ 13 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ. 23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, […]
ರಾಜ್ಯದಲ್ಲಿ ಮುಂದಿನ 3 ದಿನ 13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »
ಕರ್ನಾಟಕ
