weather report

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯದಲ್ಲಿ ಆ.21ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, […]

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್‌ ಕಡಬ) newskadaba.com, ಆ.12:   ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com ಜು.23: ಬೆಂಗಳೂರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ (ಜು.22)ಮಂಗಳವಾರದಂದು ಭರ್ಜರಿ ಮಳೆಯಾಗಿದ್ದು, ಅದೇ ರೀತಿ ಜುಲೈ 28ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜುಲೈ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ Read More »

ಕರ್ನಾಟಕ

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಬೆಂಗಳೂರು ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಅದೇ ರೀತಿ ಜುಲೈ 21ರಂದು(ಸೋಮವಾರ) ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ

ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಕರ್ನಾಟಕದಾದ್ಯಂತ ಜೂನ್ 8ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಆದರೆ ಮಳೆ ಇದೀಗ ಕೊಂಚ ಬಿಡುವು ಪಡೆದಿದ್ದು, ಜೂನ್ 8ರವರೆಗೆ ಸಾಧಾರಣ ಮಳೆಯಾಗಲಿದೆ. ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ

ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ Read More »

ಕರ್ನಾಟಕ

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆ ಹಿನ್ನೆಲೆ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಉತ್ತರ ಕನ್ನಡ, ಉಡುಪಿ,

ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಜಿಲ್ಲೆಗಳಿಗೆ ರಡ್ ಅಲರ್ಟ್ ಘೋಷಣೆ Read More »

ಕರ್ನಾಟಕ

ರಾಜ್ಯದಾದ್ಯಂತ ಮೇ 28 ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40-60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ,

ರಾಜ್ಯದಾದ್ಯಂತ ಮೇ 28 ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆ Read More »

ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com , ಮೇ.17: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

(ನ್ಯೂಸ್ ಕಡಬ) newskadaba.com, ಮಾ. 25: ಮಾ.25ರ ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ

ಇಂದು ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ Read More »

ಕರಾವಳಿ, ಕರ್ನಾಟಕ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ!

(ನ್ಯೂಸ್ ಕಡಬ) newskadaba.com ಫೆ. 24. ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಪ್ರದೇಶಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತಲಿನ ಪ್ರದೇಶಗಳದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವೆಡೆ ಗುಡುಗು ಸಹಿತ ಮಳೆ! Read More »

ಕರಾವಳಿ
Scroll to Top