ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್ !

(ನ್ಯೂಸ್ ಕಡಬ) newskadaba.com ಅ.25: ಭಾರತ ಹಲವು ನಗರಗಳಲ್ಲಿ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ದೂರು ನೀಡುತ್ತಿದ್ದಾರೆ. ಬಳಕೆದಾರರು ವಾಟ್ಸ್​ಆ್ಯಪ್ […]

ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್ ! Read More »

ತಂತ್ರಜ್ಞಾನ