FASTag ಆಧಾರಿತ ವಾರ್ಷಿಕ ಪಾಸ್ ಘೋಷಿಸಿದ ಕೇಂದ್ರ ಸರಕಾರ ಆ.15ರಿಂದ ಜಾರಿಗೆ

(ನ್ಯೂಸ್ ಕಡಬ) newskadaba.com ಜೂ. 18. ಇನ್ನುಮುಂದೆ ಹೆದ್ದಾರಿಯಲ್ಲಿ ಯಾವುದೇ ತೊಂದರೆಯಿಲ್ಲದೇ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರದಂದು ಘೋಷಣೆ ಮಾಡಿದೆ. ಈ ಕುರಿತು X ನಲ್ಲಿ ಪೋಸ್ಟ್ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, 2025ರ ಆಗಸ್ಟ್ 15ರಿಂದ ಜಾರಿಗೆ ಬರುವಂತೆ ಒಂದು ವರ್ಷಕ್ಕೆ ಈ ಪಾಸ್‌ ನ ಬೆಲೆ 3,000 ರೂ.ಗಳಾಗಿರುತ್ತದೆ ಎಂದು ಹೇಳಿದ್ದಾರೆ. ಇತ್ತೀಚಿನ ಫಾಸ್ಟ್ಟ್ಯಾಗ್ ಪಾಸ್ ಕಾರುಗಳು, ಜೀಪ್ […]

FASTag ಆಧಾರಿತ ವಾರ್ಷಿಕ ಪಾಸ್ ಘೋಷಿಸಿದ ಕೇಂದ್ರ ಸರಕಾರ ಆ.15ರಿಂದ ಜಾರಿಗೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್