ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..!
(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 11. ಮನೆಯಂಗಳದಲ್ಲಿ ಆಟ ಆಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ಮಧ್ಯಪ್ರದೇಶದ ನಝೀರಾಬಾದ್ ನಿವಾಸಿಗಳಾದ ಸುನೀತಾ ಮತ್ತು ಅರ್ಜುನ್ ಸಿಂಗ್ ದಂಪತಿಯ ಪುತ್ರಿಯರಾದ ಸೀಮಾ (6) ಮತ್ತು ರಾಧಿಕಾ (2) ಎಂದು ಗುರುತಿಸಲಾಗಿದೆ. ಅರ್ಜುನ್ ಸಿಂಗ್ ನಝೀರಾಬಾದ್ ನಲ್ಲೇ ವಾಸವಿದ್ದು, ಮೂವರು ಮಕ್ಕಳೊಂದಿಗೆ ಸುನೀತಾ ಬಾಯಿ ಕೂಲಿ ಕೆಲಸ ಅರಸಿ ಬಂದವರು […]
ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..! Read More »
ಕ್ರೈಮ್ ನ್ಯೂಸ್