ಕಾಂಗ್ರೆಸ್ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..!
(ನ್ಯೂಸ್ ಕಡಬ) newskadaba.com ಮುಂಬೈ, ಫೆ. 13. ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ತೊರೆದಿದ್ದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರದಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಚವಾಣ್ ಬಿಜೆಪಿಗೆ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದ್ದು, ಇದೀಗ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ ತೊರೆದ ಮಾಜಿ ಸಿಎಂ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆ..! Read More »
ಕರಾವಳಿ