ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು
(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ. ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಹಿದಾಯತ್ ಅವರು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು. ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು. ಆದರೆ ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ […]
ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು Read More »
ಕರಾವಳಿ
