ವರದಕ್ಷಿಣೆ ಕಿರುಕುಳ ಕೇಸ್‌: ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 30. ಸೊಸೆ ಹಾಕಿದ್ದ ವರದಕ್ಷಿಣೆ ಕಿರುಕುಳ ಕೇಸ್‌ನಲ್ಲಿ ಕಲಬುರಗಿ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 93 ವರ್ಷದ ಅಜ್ಜಿ ನಾಗಮ್ಮ ಗುರುವಾರ 90 ದಿನಗಳ ಪರೋಲ್‌ ಮೇಲೆ ಬಿಡುಗಡೆಯಾಗಿದ್ದಾರೆ. ಎದ್ದು ನಡೆಯಲು ಸಾಧ್ಯವಾಗದ ಅಜ್ಜಿಯನ್ನು ಕುಟುಂಬ ಸದಸ್ಯರು ಎತ್ತಿಕೊಂಡು ಕಾರ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ನವೆಂಬರ್‌ 16 ರಂದು ಕಲಬುರಗಿ ಜೈಲಿಗೆ ಭೇಟಿ ನೀಡಿದ್ದ ಉಪಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು 93 ವರ್ಷದ ಅಜ್ಜಿ ನಾಗಮ್ಮ ಶಿಕ್ಷೆ ಅನುಭವಿಸುತ್ತಿರುವುದನ್ನು ನೋಡಿದ್ದರು. […]

ವರದಕ್ಷಿಣೆ ಕಿರುಕುಳ ಕೇಸ್‌: ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ಬಿಡುಗಡೆ Read More »

ಕರ್ನಾಟಕ