ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
(ನ್ಯೂಸ್ ಕಡಬ) newskadaba.com, ಮಾ. 25: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಬೆಂಗಳೂರಿನ ನೆಲಮಂಗಲದ ಪೊಲೀಸರಿಂದ ಮಣಿಪಾಲದಲ್ಲಿ ತಪ್ಪಿಸಿ ಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕಿಗೆ ಗುದ್ದಿ ಪರಾರಿಯಾಗಿದ್ದ ಇಸಾಕ್ನನ್ನು ಮಣಿಪಾಲ ಪೊಲೀಸರು ಮಾ.12ರಂದು ಹಾಸನದಲ್ಲಿ ಬಂಧಿಸಿದ್ದರು. ಅಲ್ಲಿಂದ ಆತನನ್ನು ಕರೆ ತರುವಾಗ ದಾರಿ ಮಧ್ಯೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಗೆ […]
ಉಡುಪಿ: ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ Read More »
ಕರಾವಳಿ
