ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ?: ಸಚಿವ ದಿನೇಶ್ ಗುಂಡೂರಾವ್
(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಅದಾನಿ ಒಬ್ಬ ವೃತ್ತಿಪರ ಅಪರಾಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ಇಂತಹ ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಅತ್ಯಾಪ್ತ ಗೆಳೆಯ ಅದಾನಿ ಬಂಧನಕ್ಕೆ ಅಮೆರಿಕ ಕೋರ್ಟ್ ವಾರೆಂಟ್ ಹೊರಡಿಸಿದೆ. ಅದಾನಿ ಭಾರತದಲ್ಲಿ ತಮ್ಮ ಉದ್ಯಮ ವಿಸ್ತರಿಸಲು ಅಧಿಕಾರಿಗಳಿಗೆ ರೂ2100 ಕೋಟಿಗೂ ಅಧಿಕ ಲಂಚದ ಅಮಿಷ […]
ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ?: ಸಚಿವ ದಿನೇಶ್ ಗುಂಡೂರಾವ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್