ಅಗಲ ಕಿರಿದಾದ ಕಡಬ – ಪಂಜ ರಸ್ತೆಯ ಅಭಿವೃದ್ಧಿಗೆ ಚಾಲನೆ ► 5 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳ್ಳುತ್ತಿದೆ ಜಿಲ್ಲಾ ಮುಖ್ಯರಸ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.18. ಸುಳ್ಯ ತಾಲೂಕಿನಿಂದ ಪ್ರಸ್ತಾವಿತ ಕಡಬ ತಾಲೂಕನ್ನು ಸಂಪಕರ್ಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯನ್ನು ಆಗಲಗೊಳಿಸಿ ಉನ್ನತೀಕರಿಸುವ ಕಾಮಗಾರಿ ಆರಂಭಗೊಂಡಿದ್ದು, ಸುಳ್ಯ ಶಾಸಕ ಎಸ್.ಅಂಗಾರ ಅವರ ಮುತುವರ್ಜಿಯಿಂದಾಗಿ ಪರಿಸರದ ಜನರ ಬಹುಕಾಲದ ಬೇಡಿಕೆಯೊಂದು ಈಡೇರುತ್ತಿದೆ. ಕಡಬದಿಂದ ಪಂಜ, ನಿಂತಿಕಲ್, ಬೆಳ್ಳಾರೆ ಮೂಲಕ ಸುಳ್ಯಕ್ಕೆ ಪ್ರಯಾಣಿಸುವ ಜನರಿಗೆ ಕಡಬ-ಪಂಜ ನಡುವಿನ ಪ್ರಯಾಣ ಅತ್ಯಂತ ತ್ರಾಸದಾಯಕ ಪ್ರಯಾಣ ಎನ್ನುವ ಕಾರಣದಿಂದಾಗಿ ಸದ್ರಿ ರಸ್ತೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿಗಳನ್ನು ಸಲ್ಲಿಸಲಾಗಿತ್ತು. ಅಗಲ ಕಿರಿದಾದ […]

ಅಗಲ ಕಿರಿದಾದ ಕಡಬ – ಪಂಜ ರಸ್ತೆಯ ಅಭಿವೃದ್ಧಿಗೆ ಚಾಲನೆ ► 5 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಣಗೊಳ್ಳುತ್ತಿದೆ ಜಿಲ್ಲಾ ಮುಖ್ಯರಸ್ತೆ Read More »

ಕರಾವಳಿ