ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ!

(ನ್ಯೂಸ್‌ ಕಡಬ) newskadaba.com ಜೂ.28: ದಾವಣಗೆರೆಯಲ್ಲಿ 25 ವರ್ಷದ ಅಳಿಯನ ಜೊತೆ 55 ವರ್ಷದ ಅತ್ತೆ ಓಡಿಹೋಗಿರುವ ಘಟನೆ ನಡೆದಿದ್ದು, ಪತ್ನಿ ಪೊಲೀಸ್‌ ಠಾಣೆಯಲ್ಲಿ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಮದುವೆಯಾದ ಎರಡೇ ತಿಂಗಳಿಗೆ ಅತ್ತೆ ಜೊತೆ ಪತಿ ಎಸ್ಕೇಪ್ ಆಗಿದ್ದು, ಪತ್ನಿ ಕಣ್ಣೀರಿಟ್ಟಿದ್ದಾಳೆ. ಅಳಿಯನಿಗೆ 25 ವರ್ಷ ಎನ್ನಲಾಗಿದ್ದು, ಅತ್ತೆ ಆತನಿಂಗ 30 ವರ್ಷ ಹಿರಿಯವರು ಅಂದರೆ 55 ವರ್ಷ ಎನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 55 ವರ್ಷದ ಶಾಂತಾ […]

ಮದುವೆ ಆಗಿ 2 ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ! Read More »

ಕರ್ನಾಟಕ